Obtenez 3 mois à 0,99 $/mois + 20 $ de crédit Audible

OFFRE D'UNE DURÉE LIMITÉE
Page de couverture de ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

Auteur(s): Sadhguru Kannada
Écouter gratuitement

À propos de cet audio

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Développement commercial et entrepreneuriat Développement personnel Entrepreneurship Gestion et leadership Hindouisme Hygiène et mode de vie sain Relations Réussite Science Sciences biologiques Sciences sociales Spiritualité Économie
Épisodes
  • ಮನೆಗೆ ಹಾವು ಬಂದರೆ ಅದರ ಅರ್ಥ ಏನು?
    Nov 10 2025
    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮನೆಗೆ ಹಾವು ಬಂದರೆ ಅದರ ಅರ್ಥ ಏನು? ಸದ್ಗುರುಗಳು ವಿವರಿಸುತ್ತಾರೆ ಕೇಳಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Voir plus Voir moins
    8 min
  • ಮಕ್ಕಳನ್ನು ಶಿಕ್ಷಿಸದೇನೇ ಅವರ ವರ್ತನೆಯನ್ನು ಬದಲಿಸೋದು ಹೇಗೆ?
    Nov 8 2025
    ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Voir plus Voir moins
    10 min
  • ಹದಿಹರೆಯದವರು ಅಪ್ಪ-ಅಮ್ಮನೊಂದಿಗೆ ಜಗಳವಾಡುವುದು ಏಕೆ?
    Nov 6 2025
    ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಹದಿಹರೆಯದ ಮಕ್ಕಳು ತಮ್ಮ ಮಾತನ್ನೇ ಕೇಳುವುದಿಲ್ಲ, ವಾದ ಮಾಡುತ್ತಾರೆ, ಜಗಳವಾಡುತ್ತಾರೆ, ಎಂದು ಪೋಷಕರು ಹೇಳುವುದನ್ನು ಕೇಳಿರುತ್ತೀರಿ. ಅಥವಾ ನೀವೇ ಹದಿಹರೆಯದ ಮಕ್ಕಳ ಪೋಷಕರಾಗಿದ್ದರೆ, ಇದು ನಿಮ್ಮ ಅನುಭವಕ್ಕೂ ಬಂದಿರುತ್ತದೆ? ಅವರು ಏಕೆ ಹಾಗೆ ಮಾಡುತ್ತಾರೆ? ಈ ಘರ್ಷಣೆಯ ಹಿಂದಿನ ಕಾರಣ ಏನು? ವಿಡಿಯೊ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Voir plus Voir moins
    10 min
Pas encore de commentaire