Épisodes

  • ಮುಂದೆ ಪಶ್ಚಾತ್ತಾಪ ಪಡದಿರುವಂತೆ ನಿರ್ಣಯ ತೆಗೆದುಕೊಳ್ಳುವುದು ಹೇಗೆ?
    Jul 5 2025
    ನನ್ನ ಜೀವನದ ಗುರಿಯನ್ನು ನಿರ್ಧರಿಸಿ, ಅದನ್ನು ಸಾಧಿಸಲು ಬೇಕಿರುವಂತಹ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಹೇಗೆ? ಎಂಬ ಪ್ರಶ್ನೆಗೆ ಸದ್ಗುರುಗಳ ಉತ್ತರ. English video: • How to Make a Decision You Won’t Regret La... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    14 min
  • ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ?
    Jul 1 2025
    ’ಕಾಮ’ - ಮನುಷ್ಯನ ಈ ಗುಣದ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಅದು ಒಳ್ಳೆಯದೇ? ಕೆಟ್ಟದ್ದೇ? ಎಷ್ಟಿದ್ದರೆ ಚೆನ್ನ? ಮುಂತಾದವುಗಳ ಬಗ್ಗೆ ಮಾತುಗಳನ್ನು ಕೇಳಿರುತ್ತೇವೆ. ಆದರಿಲ್ಲಿ ನಾವು ಒಂದು ಅತ್ಯಂತ ವಿಶಿಷ್ಟ ಕಥೆಯನ್ನು ಪ್ರಸ್ತುತಪಡಿಸುತ್ತಿದ್ದೇವೆ. ಶಿವ ’ಕಾಮ’ನನ್ನು ಸುಟ್ಟ ಕಥೆ! ಇನ್ನೇನು ಮಹಾಶಿವರಾತ್ರಿ ಸನಿಹ ಬಂತು. ಫೆಬ್ರುವರಿ 21, 2019 ಮಹಾಶಿವರಾತ್ರಿಯ ದಿನ. ಈಶಾ ಯೋಗ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಇದರ ಆಚರಣೆಯ ಅಂಗವಾಗಿ ಬೃಹತ್ ಕಾರ್ಯಕ್ರಮ ನಡೆಯುತ್ತದೆ. ನೀವೂ ಬಂದು ಈ ಅಮೋಘ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬಹುದು, ಅಥವಾ ವಿವಿಧ ಟಿವಿ ವಾಹಿನಿಗಳಲ್ಲಿ, ಯುಟ್ಯೂಬ್ ಮತ್ತು ಫೇಸ್ಬುಕ್ ನಲ್ಲಿ ನೇರಪ್ರಸಾವನ್ನು ವೀಕ್ಷಿಸಬಹುದು. ಈ ಹಿನ್ನಲೆಯಲ್ಲಿ ಶಿವನ ಕುರಿತಾದ ‘ಶಿವನೆಂಬ ಜೀವಂತ ಸಾವು’ ಹೆಸರಿನ ಅತ್ಯಂತ ರೋಚಕ ವೆಬ್ ಸರಣಿಯನ್ನು ಪ್ರಸ್ತುತಪಡಿಸುತ್ತಿದ್ದೇವೆ! ಇದು ಆ ಸರಣಿಯ ಮೊದಲ ಕಂತು. ಅದ್ಭುತ ಕಥೆಗಳನ್ನು ಕೇಳಲು ನಿರೀಕ್ಷೆಯಲ್ಲಿರಿ! English video: How Shiva Overcame Lust – #ShivaLivingDeath Ep 1 | Sadhguru • How Shiva Overcame Lust | #ShivaLivingDeat... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    7 min
  • ಶಿವ ಪಾರ್ವತಿಯ ಮದುವೆಯಲ್ಲಿ ನಡೆದ ಕುತೂಹಲಕಾರಿ ಘಟನೆ!
    Jun 28 2025
    English video: Who Are Shiva’s Parents? • Who Are Shiva’s Parents? | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ Learn more about your ad choices. Visit megaphone.fm/adchoices
    Voir plus Voir moins
    8 min
  • ಧ್ಯಾನಲಿಂಗ - ಒಂದು ಅಪೂರ್ವ ಧ್ಯಾನಯಂತ್ರ
    Jun 26 2025
    ಇದರಲ್ಲಿ ಸದ್ಗುರುಗಳು ಶಕ್ತಿರೂಪಗಳು, ಅವುಗಳ ರಚನೆಯ ಉದ್ದೇಶ, ಮತ್ತು ಧ್ಯಾನಲಿಂಗದ ವಿಶೇಷತೆಯ ಬಗ್ಗೆ ಮಾತನಾಡುತ್ತಾರೆ. English video: • Dhyanalinga: The Meditation Machine | Sadh... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    7 min
  • ಧ್ಯಾನಲಿಂಗ - ಸದ್ಗುರುಗಳ ಮೂರು ಜನ್ಮಗಳ ರೋಚಕ ಕಥನ
    Jun 24 2025
    ಜಗಕ್ಕೊಬ್ಬ ಪರಿಪೂರ್ಣ ಚೇತನವನ್ನು ಅರ್ಪಿಸುವುದು ಸಪ್ತರ್ಷಿಗಳ ಮುಂದಿನ ಪೀಳಿಗೆಯವರಾದ ಯೋಗಿ ಸುನೀರರಿಂದ ಆರಂಭಿಸಿ ಇಂದಿನವರೆಗಿನ ಯೋಗಿಗಳ ಮಹತ್ವಾಕಾಂಕ್ಷೆ. ಅಂತಹವರಲ್ಲೊಬ್ಬರು ಸದ್ಗುರುಗಳನ್ನು ಈ ಕಾರ್ಯಕ್ಕೆ ನಿಯೋಜಿಸಿದ್ದನ್ನೂ, ತಮ್ಮ ಗುರುಗಳ ಸಂಕಲ್ಪವನ್ನು ಪೂರೈಸಲು ತಾವು ಮೂರು ಜನ್ಮಗಳ ಕಾಲ ಶ್ರಮಿಸಿದ್ದನ್ನೂ ಸದ್ಗುರುಗಳು ಮನಬಿಚ್ಚಿ ಮಾತನಾಡುತ್ತಾರೆ. English video: • 15000-Year-Old Prophecy Comes True | Dhyan... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    22 min
  • ಬ್ರಹ್ಮಚರ್ಯದ ನಿಜವಾದ ಅರ್ಥವೇನು?
    Jun 17 2025
    ಈ ವಿಡಿಯೋದಲ್ಲಿ ಸದ್ಗುರುಗಳು, ‘ಬ್ರಹ್ಮಚರ್ಯವು ಹೇಗೆ ಒಂದು ಸಹಜ ಪ್ರಕ್ರಿಯೆಯಾಗಿದೆ ಮತ್ತು ಬ್ರಹ್ಮಚಾರಿಯಾಗಿರುವುದು ಹೇಗೆ ವ್ಯಕ್ತಿಯನ್ನು ಜೀವನಚಕ್ರದಿಂದ ಪಾರುಮಾಡುತ್ತದೆ?’ ಎನ್ನುವುದರ ಬಗ್ಗೆ ವಿವರಿಸುತ್ತಾರೆ. #brahmacharya #spirituality #monk #divine ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. English video: • What Does it Mean to be a Brahmachari? | S... Learn more about your ad choices. Visit megaphone.fm/adchoices
    Voir plus Voir moins
    14 min
  • ನೀರಿಗೆ ನೆನಪಿನ ಶಕ್ತಿ ಇರುತ್ತ?‌ ಸದ್ಗುರುಗಳು ಹೇಳೋದೇನು?
    Jun 14 2025
    ಸದ್ಗುರುಗಳು ತಮ್ಮ ಜೀವನದಲ್ಲಿ ನಡೆದ ಒಂದು ಘಟನೆಯನ್ನು ವಿವರಿಸುತ್ತಾ ನೀರು ಹೇಗೆ ಸುತ್ತಲಿನ ಜೀವನಕ್ಕೆ ಸಂವೇದಿಯಾಗಿದೆ ಎಂದು ತಿಳಿಸುತ್ತಾರೆ. ನೀರಿಗೆ ನೆನಪಿಟ್ಟುಕೊಳ್ಳುವ ಸಾಮರ್ಥ್ಯವಿದ್ದು, ನಮ್ಮ ಯೋಚನೆ ಮತ್ತು ಭಾವನೆಗಳು ಸಹ ಅದನ್ನು ಪ್ರಭಾವಿಸಬಹುದಾಗಿದೆ ಎನ್ನುತ್ತಾರೆ. English Video: • A Glass of Water - Sadhguru's Encounter wi... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    5 min
  • ಮನಸ್ಸು ಹೇಳಿದಂತೆ ಕೇಳುತ್ತಿಲ್ಲವೇ
    Jun 7 2025
    ನಮ್ಮ ಮೆದುಳು ಈ ಸೃಷ್ಟಿಯಲ್ಲಿನ ಅತ್ಯುತ್ಕೃಷ್ಟ ಯಂತ್ರಗಳಲ್ಲೊಂದು. ಅದನ್ನು ಸೃಷ್ಟಿಸಲು ಪ್ರಕೃತಿ ಕೋಟ್ಯಂತರ ವರ್ಷಗಳನ್ನೇ ತೆಗೆದುಕೊಂಡಿದೆ. ಈಗ ಅದೇ ನಿಮಗೆ ಮುಳುವಾಗಿ ಪರಿಣಮಿಸುತ್ತಿದೆಯೇ? ಆನಂದ ಸೃಷ್ಟಿಸಬೇಕಾದ ಯಂತ್ರ ತೊಳಲಾಟಗಳನ್ನು ಸೃಷ್ಟಿಸುತ್ತಿದೆಯೇ? ಇದಕ್ಕೆ ಪರಿಹಾರ ಏನು? ತಿಳಿದುಕೊಳ್ಳಲು ವಿಡಿಯೋ ನೋಡಿ. ‘ಇನ್ನರ್ ಇಂಜಿನಿಯರಿಂಗ್ ಆನ್ ಲೈನ್’ ಅನ್ನು ಸವಾಲಿನ ಸಮಯಕಾಗಿ 50%ಗೆ ಅರ್ಪಿಸಲಾಗುತ್ತಿದೆ. ಇದು ಕನ್ನಡದಲ್ಲಿ ಲಭ್ಯ. ನೋಂದಾಯಿಸಿಕೊಳ್ಳಲು : http://kannada.sadhguru.org/ieo English video: • Video ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    13 min