Page de couverture de ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

Auteur(s): Sadhguru Kannada
Écouter gratuitement

À propos de cet audio

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Développement commercial et entrepreneuriat Développement personnel Entrepreneurship Gestion et leadership Hindouisme Hygiène et mode de vie sain Relations Réussite Science Sciences biologiques Sciences sociales Spiritualité Économie
Épisodes
  • ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡೋತ್ಸವ | ಗ್ರಾಮೋತ್ಸವ |
    Sep 20 2025
    ಸಾಂಪ್ರದಾಯಿಕವಾದ ಹಳ್ಳಿಯ ಜೀವನವನ್ನು ಸಂಭ್ರಮಿಸುವ ನಿಟ್ಟಿನಲ್ಲಿ ನಡೆಸುವ ಈಶ ಗ್ರಾಮೋತ್ಸವವು ಕ್ರೀಡೆಯನ್ನು ಜನರ ಜೀವನದ ಭಾಗವಾಗಿಸಿ ಗ್ರಾಮೀಣ ಭಾರತದ ಅಂತಃಸ್ಫೂರ್ತಿಯನ್ನು ಹೆಚ್ಚಿಸುವ, ಆರೋಗ್ಯವನ್ನು ವರ್ಧಿಸುವ ಮತ್ತು ಹಳ್ಳಿಗರ ಜೀವನದ ಗುಣಮಟ್ಟವನ್ನು ಸುಧಾರಿಸುವ, ಗ್ರಾಮೀಣ ಜನರಲ್ಲಿ ಸಾಮರಸ್ಯವನ್ನು ತಂದು ಚೈತನ್ಯ ತುಂಬುವ ಗುರಿಯನ್ನು ಹೊಂದಿದೆ. ಒಂದು ಚೆಂಡು ನಿಜಕ್ಕೂ ಜಗತ್ತನ್ನು ಬದಲಿಸಬಲ್ಲದು! 2024 ರ ಸಾಲಿನ ಈಶ ಗ್ರಾಮೋತ್ಸವದ ಒಂದು ಸಣ್ಣ ಝಲಕ್ ಇಲ್ಲಿದೆ. #sports #kannada #celebrations #sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    5 min
  • ತೂಕ ಇಳಿಸಿ ಹೆಚ್ಚು ಶಕ್ತಿಭರಿತರಾಗಲು 7 ಟಿಪ್ಸ್
    Sep 18 2025
    ಸದ್ಗುರುಗಳು ಹೇಳುವ ಈ ಏಳು ಸರಳ ಸಲಹೆಗಳನ್ನು ಅನುಸರಿಸಿದರೆ ನೀವು ನಿಮ್ಮ ತೂಕವನ್ನು ಆರಾಮಾಗಿ ನಿರ್ವಹಿಸಿಕೊಳ್ಳುತ್ತಾ, ಚೈತನ್ಯಭರಿತ, ಆರೋಗ್ಯಪೂರ್ಣ ಮತ್ತು ಪ್ರಜ್ಞಾಪೂರ್ವಕ ಜೀವನವನ್ನು ನಡೆಸಬಹುದು. #weightloss #weightmanagement #kannada #sadhguru #food English video: • 7 Yogic Tips for High Energy & Weight Mana... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    9 min
  • ಯೋಗದ ಅದ್ಭುತ ಶಕ್ತಿ ಮತ್ತು ಪ್ರಯೋಜನಗಳು
    Sep 17 2025
    ಸದ್ಗುರುಗಳು ಮನುಷ್ಯನ ಆರೋಗ್ಯದ ಕಾರ್ಯವಿಧಾನದ ಬಗ್ಗೆ ಮಾತನಾಡುತ್ತಾ, ನಿಜಕ್ಕೂ ಆರೋಗ್ಯದಿಂದಿರುವುದು ಎಂದರೆ ಏನೆಂದು ಹೇಳುತ್ತಾರೆ. ಜೊತೆಗೆ ಯೋಗದ ಗಹನವಾದ ವಿಜ್ಞಾನವನ್ನು ವಿವರಿಸುತ್ತಾ, ಯೋಗ ಕೇವಲ ಆರೋಗ್ಯ ಮತ್ತು ಒಳಿತನ್ನು ತರುವುದಷ್ಟೇ ಅಲ್ಲದೇ ಹೇಗೆ ನಿಮ್ಮ ಗ್ರಹಿಕೆಯನ್ನು ಮತ್ತು ಜೀವನದ ಅನುಭವವನ್ನು ವರ್ಧಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #yoga #health #fitness English video: • Sadhguru Explains Yoga to MIT Students & F... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Voir plus Voir moins
    16 min
Pas encore de commentaire